ರಾಷ್ಟ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ ಯವರಿಗೆ ಪಿತೃ ವಿಯೋಗ
ಶ್ರೀ ರಾಜಾರಾಮ ಶೆಟ್ಟಿ, ಮುಂಡಾಡಿ ಗುತ್ತು ಇವರು ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದು ಶ್ರೀಯುತರು ಉತ್ತಮ ಕೃಷಿಕರಾಗಿದ್ದು, ಜನಾನುರಾಗಿಯಾಗಿದ್ದರು. ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿಯವರನ್ನು ಅಗಲಿದ್ದು ಅಂತ್ಯಕ್ರಿಯೆಯಲ್ಲಿ ಹಲವಾರು ಬಂದು ಭಾಂದವರು ಭಾಗವಹಿಸಿದ್ದರು.




