ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ
ಹೆತ್ತವರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಬೇಕು – ಐರಿನ್ ರೆಬೆಲ್ಲೊ ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಐರಿನ್ ರೆಬೆಲ್ಲೊರವರು ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡುತ್ತಾ “ಮಕ್ಕಳು ಇಚ್ಛಾಶಕ್ತಿ, ಭದ್ಧತೆ, ಛಲವನ್ನು ಬೆಳೆಸಿಕೊಳ್ಳಬೇಕು. ಹೆತ್ತವರು ಮಗುವಿನಲ್ಲಿ ಹುದುಗಿರುವ ಪ್ರತಿಭೆ ಸಾಮರ್ಥ್ಯಗಳನ್ನು ಬೆಳೆಸಬೇಕೆ ಹೊರತು ಅವರ ಮೇಲೆ ಒತ್ತಡ ಹೇರಬಾರದು. ಸಕರಾತ್ಮಕ ಮಾತುಗಳನ್ನು ಆಡುವಂತೆ ಮಕ್ಕಳಲ್ಲಿ ಜಾಗೃತಿಯನ್ನು ತರಬೇಕು ಅಧ್ಯಯನ ಮತ್ತು … Continue reading ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ
Copy and paste this URL into your WordPress site to embed
Copy and paste this code into your site to embed