August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ವಿಜಯಡ್ಕ ಘಟಕದ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ

AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಗೆ ಸನ್ಮಾನ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವಿಜಯಡ್ಕ ಘಟಕದ ವತಿಯಿಂದ ಜುಲಾಯ್ 6ರಂದು ಆದಿತ್ಯವಾರ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮವು ನಡೆಯಿತು.

 

 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಡ್ಕ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಥೊಲಿಕ್ ಸಭಾ ಸಂತ ಜೋಸೆಫ್ ವಾಸ್ ವಲಯದ ಅಧ್ಯಕ್ಷ ಡೊಲ್ಫಿ ಡಿಸೋಜ ಆಗಮಿಸಿದ್ದರು. ಕಾರ್ಯದರ್ಶಿ ಟ್ರೆಸ್ಸಿ ರೊಡ್ರಿಗಸ್, ಕಥೊಲಿಕ್ ಸಭಾ ವಿಜಯಡ್ಕ ಘಟಕದ ಅಧ್ಯಕ್ಷ ರಾಜೇಂದ್ರ ಡಿಸೋಜ, ಕಾರ್ಯದರ್ಶಿ ವೀರಾ ಡಿಸೋಜ, ಸಂಚಾಲಕ ಜೋನ್ ಡಿಸೋಜ, ವಿಜಯಡ್ಕ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಗೆ ಸನ್ಮಾನಿಸಲಾಯಿತು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page