August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

6ನೇ ತರಗತಿ ವಿದ್ಯಾರ್ಥಿ ರ್‍ಯಾನ್ಸ್ ಕ್ಯಾಥಲ್ ಡಿಸೋಜ ಹೃದಯಾಘಾತದಿಂದ ಮೃತ್ಯು

ಎಳೆ ವಯಸ್ಸಿನ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕ

ಉಡುಪಿ ಖಾಸಗಿ ಶಾಲೆಯ 6ನೇ ತರಗತಿ 11 ವರ್ಷ ಪ್ರಾಯದ ವಿದ್ಯಾರ್ಥಿ ರ್‍ಯಾನ್ಸ್ ಕ್ಯಾಥಲ್ ಡಿಸೋಜ ಮನೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಜುಲಾಯ್ 15ರಂದು ಮಂಗಳವಾರ ಬೆಳಗ್ಗೆ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತೊಟ್ಟಂನ ಅಶ್ವಿನ್ ಮತ್ತು ಸರಿತಾ ಡಿಸೋಜ ದಂಪತಿಯ ಪುತ್ರ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚೆಗೆ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಸರಕಾರ ಮಾತ್ರ ತಜ್ಞರ ವರದಿ ತರಿಸಿ ಸುಮ್ಮನಾಗುತ್ತಿದೆ. ಎಳೆ ವಯಸ್ಸಿನ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page