ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಮಕ್ಕಳೊಂದಿಗೆ ಪರಿಸರ ಹಾಗೂ ಹಸಿರು ದಿನ ಆಚರಣೆ
ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ (ಕೆ.ಜಿ.) ವಿಭಾಗದ ಮಕ್ಕಳೊಂದಿಗೆ ಪರಿಸರ ದಿನ ಹಾಗೂ ಹಸಿರು ದಿನವನ್ನು ಜುಲಾಯ್ 21ರಂದು ಸೋಮವಾರ ಉತ್ಸಾಹಭರಿತವಾಗಿ ಆಚರಿಸಲಾಯಿತು. ಈ ವಿಶೇಷ ದಿನದ ಅಂಗವಾಗಿ ಮಕ್ಕಳು ಹಸಿರು ಬಟ್ಟೆ ಧರಿಸಿ, ಹಸಿರು ಸಸ್ಯಗಳನ್ನು ನೆಟ್ಟು ಪರಿಸರದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಚೈತ್ರರವರು ಮಾತನಾಡಿ, “ಪರಿಸರವನ್ನು ಉಳಿಸುವುದು ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ಕಟ್ಟುವ ಮೊದಲ ಹೆಜ್ಜೆ. ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಪರಿಸರ ಅರಿವು … Continue reading ಬಜ್ಪೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಂಡರ್ ಗಾರ್ಟನ್ ಮಕ್ಕಳೊಂದಿಗೆ ಪರಿಸರ ಹಾಗೂ ಹಸಿರು ದಿನ ಆಚರಣೆ
Copy and paste this URL into your WordPress site to embed
Copy and paste this code into your site to embed