August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆಗಳಿಂದ ಪಥ ಸಂಚಲನ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 2ರಂದು ಶನಿವಾರ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ.ಸಿ. ರೋಡು ಹಾಗೂ ಇತರ ಪ್ರಮುಖ ಪ್ರದೇಶಗಳಲ್ಲಿ ಮತ್ತು ಆಗಸ್ಟ್ 3ರಂದು ಆದಿತ್ಯವಾರ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ, ಕುಂಪಣಮಜಲು ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಆರ್.ಎ.ಎಫ್. ಪಡೆ ಮತ್ತು ಸ್ಥಳೀಯ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಲಾಯಿತು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page