September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಕಚೇರಿಯ ಭೂಮಾಪಕ ರಾಮಚಂದ್ರರವರು ನಿಧನ

ಬಂಟ್ವಾಳ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದ 48 ವರ್ಷ ಪ್ರಾಯದ ರಾಮಚಂದ್ರರವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾದ ಅವರು 2010ರಲ್ಲಿ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಅವರ ಪತ್ನಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page