August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೇಂಬ್ರಿಡ್ಜ್ ಶಾಲೆಯ ಕನ್ನಡ ಶಿಕ್ಷಕಿ ಸಪ್ನಾ ಕ್ರಾಸ್ತಾರವರಿಗೆ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿ

ಮಂಗಳೂರು ಪಾಲ್ದಾನೆ ಕೇಂಬ್ರಿಡ್ಜ್ ಶಾಲೆಯ ಕನ್ನಡ ಶಿಕ್ಷಕಿ ಸಪ್ನಾ ಕ್ರಾಸ್ತಾರವರಿಗೆ ಪರೀಕ್ಷಾ ಸ್ಪೂರ್ತಿ ಫೌಂಡೇಶನ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ 2025ನೇ ಸಾಲಿನ ಪರೀಕ್ಷಾ ಸ್ಫೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

 

ಕೇಂದ್ರೀಯ ಪಠ್ಯಕ್ರಮ (ಸಿಬಿಎಸ್ಇ) ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪ್ರೇಮ ಕಲಿಸಿ, ಹತ್ತನೆಯ ತರಗತಿ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಲು ಅತ್ಯುತ್ತಮ ಬೋಧನೆಯ ಜೊತೆಗೆ ಸೂಕ್ತ ಮಾರ್ಗದರ್ಶನ ಮಾಡಿದ್ದಕ್ಕಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page