July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಟ್ಕಳದಲ್ಲಿ ಬಾಲಕಿಯ ಅಪಹರಣ – 6 ಗಂಟೆಯೊಳಗೆ ಪತ್ತೆ

ಪೊಲೀಸರ ತ್ವರಿತ ಕಾರ್ಯಾಚರಣೆಗೆ ಶ್ಲಾಘನೆ

ಭಟ್ಕಳದ ಹನಿಫಾಬಾದ ಪ್ರದೇಶದಿಂದ ಅಪಹರಣಕ್ಕೊಳಗಾದ ಬಾಲಕಿಯನ್ನು ಪೊಲೀಸರು ಕೇವಲ 6 ಗಂಟೆಗಳಲ್ಲೇ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಹಾವೇರಿ ಜಿಲ್ಲೆಯ ಶಿವಪುರ ನಿವಾಸಿ ಆಸೀಫ್ (ತಂದೆ ಜಮಾಲಸಾಬ) ಮತ್ತು ಭಟ್ಕಳದ ಜಾಲಿ ಗ್ರಾಮದ ಟಗ್ಗರಗೋಡ ನಿವಾಸಿ ಮೊಹಮ್ಮದ್ ಮೌಸೀನ (ತಂದೆ ಮೊಹಮ್ಮದ್ ರಿಜ್ವಾನ) ಎಂಬ ಇಬ್ಬರು ಆರೋಪಿಗಳು, ಬುಲೆರೋ ಪಿಕಪ್ ವಾಹನ (ನಂ. KA-47/8198) ಮೂಲಕ 14 ವರ್ಷ 11 ತಿಂಗಳ ಬಾಲಕಿಯನ್ನು ನಿನ್ನೆ ರಾತ್ರಿ ಭಟ್ಕಳದ ಹನಿಪಾಬಾದನಿಂದ ಅಪಹರಿಸಿದ್ದರು.

ಘಟನೆ ಆಗಸ್ಟ್ 14ರಂದು ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿತು. ಇದರಿಂದ ಆತಂಕಗೊಂಡ ತಾಯಿ 33 ವರ್ಷ ಪ್ರಾಯದ ಶಮಾದ ಬಾನು  ಭಟ್ಕಳ ಠಾಣೆಗೆ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ಆರೋಪಿಗಳನ್ನು ಪತ್ತೆಹಚ್ಚಿ, ಬಾಲಕಿಯನ್ನು ಸುರಕ್ಷಿತವಾಗಿ ಕುಟುಂಬದ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಈ ತ್ವರಿತ ಕಾರ್ಯಾಚರಣೆಗೆ ಸ್ಥಳೀಯರಿಂದ ಶ್ಲಾಘನೆ ವ್ಯಕ್ತವಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page