September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ ತಾಲೂಕಿನ ಬಜಿರೆ, ನಿಟ್ಟಿಡೆ ಮತ್ತು ಪಡ್ಡಂದಡ್ಕ ಕ್ಲಸ್ಟರ್‌ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆಗಸ್ಟ್ 20ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕರಿಮಣೇಲು ಇಲ್ಲಿ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮವನ್ನು ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಲ್.ಜೆ. ಫೆರ್ನಾಂಡಿಸ್ ವಹಿಸಿದರು.

ಸಮೂಹ ಸಂಪನ್ಮೂಲ ವ್ಯಕ್ತಿ ಆರತಿ, ನೋಡ್‌ಲ್ ಅಧಿಕಾರಿ ಪುಷ್ಪ, ಶಿಕ್ಷಕರ ಸಂಘದ ಕೋಶಾಧಿಕಾರಿ ರಾಜೇಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಅತಿಥಿಗಳನ್ನು ಸ್ವಾಗತಿಸಿದರು. ಸುಪ್ರೀತಾ ವಂದಿಸಿದರು. ಶಿಕ್ಷಕಿ ಮೀನಾ ಮೋನಿಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page