April 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಗಿನ ವಿದ್ಯಾರ್ಥಿ ಸುಳ್ಯದ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣು

ಸುಳ್ಯದಲ್ಲಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 20 ವರ್ಷ ಪ್ರಾಯದ ಅಭಿ ಎಂಬವನು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ.

ಈತ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪಿಜಿಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದು, ನಿನ್ನೆ ಆಗಸ್ಟ್ 21ರಂದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

You may also like

News

MCC ಬ್ಯಾಂಕ್ ಅಭೂತಪೂರ್ವ ಪ್ರಗತಿ – ₹13 ಕೋಟಿ ಲಾಭ ದಾಖಲೆ

ಶೀಘ್ರದಲ್ಲೇ 25 ಶಾಖೆಗಳ ಗುರಿ – ಅಧ್ಯಕ್ಷ ಅನಿಲ್ ಲೋಬೊ ಕರಾವಳಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ MCC ಬ್ಯಾಂಕ್ (ಮಂಗಳೂರು ಕ್ಯಾಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್), 2025-26ನೇ
News

ವಿಶ್ವ ಆರೋಗ್ಯ ದಿನ – ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಿಂದ ರಿಯಾಯಿತಿ ದರದಲ್ಲಿ ‘ಹೆಲ್ತ್ ಕಾರ್ಡ್’ ಘೋಷಣೆ

ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ನಗರದ ಖ್ಯಾತ ಇಂಡಿಯಾನಾ ಆಸ್ಪತ್ರೆಯು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ವಿಶೇಷ ‘ಆರೋಗ್ಯ ಕಾರ್ಡ್’ ಯೋಜನೆಗಳನ್ನು ಅನಾವರಣಗೊಳಿಸಿದೆ.

You cannot copy content of this page