July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ (ರಿ.) ಇದರ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧವಾಗಿ ಆಯ್ಕೆ

ಮಂಗಳೂರಿನ ಹಂಪನ್ ಕಟ್ಟೆಯಲ್ಲಿರುವ ಮಿಲಾಗ್ರಿಸ್ ಸೆನೆಟ್ ಹಾಲ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ, ಅಧ್ಯಕ್ಷರಾಗಿಯೂ ಹಾಗೂ ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page