September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಮಗು ಸಾವು

ಶಾಲೆಯ ಅಡುಗೆ ಕೋಣೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಅಕ್ಷಿತಾ ಮೃತ ಮಗು. ಮಗುವಿನ ತಾಯಿ ಕೃಷ್ಣವೇಣಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಪಡಿಸಿದ್ದ ಬಿಸಿ ಹಾಲನ್ನು ತಣ್ಣಗಾಗಿಸಲು ಸೀಲಿಂಗ್ ಫ್ಯಾನ್ ಅಡಿಯಲ್ಲಿ ಇಡಲಾಗಿತ್ತು. ತಾಯಿ ಅಡುಗೆ ಕೋಣೆಯಲ್ಲಿ ಇಲ್ಲದ ವೇಳೆ ಬೆಕ್ಕನ್ನು ಹಿಂಬಾಲಿಸಿಕೊಡು ಹೋದ ಮಗು ಕುದಿಯುತ್ತಿದ್ದ ಹಾಲಿನ ಪಾತ್ರೆಯೊಳಗೆ ಬಿದ್ದಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page