September 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ದಸರಾ – ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಪ್ರಶಸ್ತಿ

ಅಕ್ಟೋಬರ್ 2ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ  ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಬಂದಿರುತ್ತದೆ.

ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ   ಕಾರ್ಯ ನಿರ್ವಹಿಸಿರುತ್ತಾರೆ.

You may also like

News

ವಿವಾಹ ವೇದಿಕೆಯಲ್ಲಿ ಸಮಾಜಮುಖಿ ಹೆಜ್ಜೆ – ‘ಗೋ ಸಮ್ಮಾನ್’ ಜಾಗೃತಿಗೆ ಬೆಂಬಲಿಸಿ ಅತಿಥಿಗಳ ಸಹಿ ಸಂಗ್ರಹ

ಬಂಟ್ವಾಳ: ವಿವಾಹ ಸಮಾರಂಭವೊಂದರಲ್ಲಿ ಕೇವಲ ಸಂಭ್ರಮಾಚರಣೆಗೆಷ್ಟೇ ಸೀಮಿತವಾಗದೆ, ಸಮಾಜಮುಖಿ ಹಾಗೂ ಗೋ ರಕ್ಷಣೆಯ ಜಾಗೃತಿ ಮೂಡಿಸುವ ವಿನೂತನ ಅಭಿಯಾನವೊಂದು ನಡೆಯುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದೆ. ಬಂಟ್ವಾಳ
News

ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಅವರು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ

ಕರ್ನಾಟಕದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಐತಿಹಾಸಿಕ ಗೌರವದತ್ತ ಹೆಜ್ಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಪುತ್ರಿ, ಮೈಸೂರಿನ ಪ್ರಧಾನ ಜಿಲ್ಲಾ ಮತ್ತು

You cannot copy content of this page