August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ವರ್ಗಾವಣೆ

ರಾಜ್ಯದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಅದೇಶ ಹೊರಬಿದ್ದಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ರವರು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ. ಮೂಲತಃ ಸಾಗರ ತಾಲೂಕಿನವರಾದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅನೇಕ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಈ ಹಿಂದೆ ಬೆಳ್ತಂಗಡಿಯಿಂದ ವರ್ಗಾವಣೆ ಆಗಿ ಬಂದಿದ್ದ ಅವರು ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page