April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೃಂಗೇರಿ ಶ್ರೀ ಶಾರದಾ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

ಶೃಂಗೇರಿ ಶ್ರೀ ಶಾರದಾ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಭಾನುವಾರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿದಾಗ ಪೂಜ್ಯರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.
ಪೂಜ್ಯರು ಬಳಿಕ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದರು. ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page