April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

 

 

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಈತ ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಈತ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page