August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್  ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್ ರವರನ್ನು ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆಯವರು ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರಾಗಿ ಪಕ್ಷದ ಬೆಳವಣಿಗೆಗಾಗಿ ಸದಾ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದರು. ಪಕ್ಷದ ಸಿದ್ಧಾಂತ, ಸಾಮಾಜಿಕ ನ್ಯಾಯ, ಜಾತ್ಯಾತೀತ ಮೌಲ್ಯಗಳು ಮತ್ತು ಭಾರತೀಯ ಸಂವಿಧಾನದ ನಂಬಿಕೆಯಲ್ಲಿ ಅಚಲ ನಿಲುವು ಹೊಂದಿರುವ ಅವರಿಗೆ ಇವರ ಪಕ್ಷ ನಿಷ್ಠೆಯನ್ನು ಗುರುತಿಸಿ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page