September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಸನ್ಮಾನ್ಯ ಯು.ಟಿ. ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಧಾನ ಇಂದು ನವೆಂಬರ್ 27ರಂದು ಗುರವಾರ ರಾಜಭವನದಲ್ಲಿ ನಡೆಯಿತು.

ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.

ರಾಜಭವನದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಉಪಕುಲಪತಿ ಡಾ. ಜಯಕರ ಎಸ್.ಎಂ., ಕುಲಸಚಿವೆ ಕೆ.ಟಿ. ಶಾಂತಳಾ ಮತ್ತಿತರರು ಉಪಸ್ಥಿತರಿದ್ದರು.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page