June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

1700ಕ್ಕೂ ಹೆಚ್ಚು ಕುಟುಂಬಗಳಿಗೆ 9 ಕೋಟಿ ರೂಪಾಯಿ ಸೇವೆ — ಅರ್ಜುನ್ ಭಂಡಾರ್ಕರ್‌ಗೆ ಹುಟ್ಟೂರ ಸನ್ಮಾನ

ಕಳೆದ ಆರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ 1700ಕ್ಕೂ ಅಧಿಕ ಕುಟುಂಬಗಳಿಗೆ ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಸೇವೆಯನ್ನು ದಾನಿಗಳ ಸಹಕಾರದಿಂದ ಸಮಾಜಕ್ಕೆ ಅರ್ಪಣೆಗೈದ ಸಂಸ್ಥಾಪಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2025 ಪುರಸ್ಕೃತ ಅರ್ಜುನ್ ಭಂಡಾರ್ಕರ್ ಅವರಿಗೆ ವಿಶಿಷ್ಟ ಸನ್ಮಾನ ಕಾದಿದೆ.

 

 

ಸೇವಾಸಂಸ್ಥೆಗಳ ಸಹಭಾಗಿತ್ವದಲ್ಲಿ ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಈ ಹುಟ್ಟೂರ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 07ರಂದು ಭಾನುವಾರ ಬೆಳಿಗ್ಗೆ 9.00ರಿಂದ 10.30ರ ತನಕ ಬಂಟ್ವಾಳದ ರಾಜಸೌಧದ ಸ್ವರ್ಣಸಭಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಪ್ರಕಟಿಸಿದೆ.

ಸೇವಾ ತತ್ವ, ಸಮಾಜಮುಖಿ ಕಾರ್ಯ ಹಾಗೂ ಅನನ್ಯ ಕೊಡುಗೆಗಳ ಪರಿಗಣನೆಯೊಂದಿಗೆ ನೀಡಲಾಗುತ್ತಿರುವ ಈ ಸನ್ಮಾನವನ್ನು ಸ್ಥಳೀಯರು ಹಾಗೂ ಸಮಾಜಸೇವಕರು ಹರ್ಷದಿಂದ ಸ್ವಾಗತಿಸಿದ್ದಾರೆ.

You may also like

News

EVIDENCIA 2026 -Strengthens Evidence-Based Homoeopathic Research

Father Muller Homoeopathic Medical College and Hospital, in association with the Indian Homoeopathic Medical Association (IHMA), Mangaluru Chapter, and the
News

ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರ ದಿಢೀರ್ ದಾಳಿ – ಮೂವರ ಬಂಧನ, ಸೊತ್ತುಗಳ ವಶ

ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ

You cannot copy content of this page