September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ ವೈರಲ್ – ಶಾಪ್ ಮುಂದೆ ಇಟ್ಟಿದ್ದ ಶವರ್ಮಾ ನಾಯಿಗೆ ಬಲಿ

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ಎನ್ನುವ ಶೀರ್ಷಿಕೆಯಲ್ಲಿ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಬನ್ ಬ್ರೆಟ್ಸ್ ಎಂಬ ಅಂಗಡಿಯಲ್ಲಿ ಗ್ರಾಹಕರಿಗಾಗಿ ತಯಾರಿಸಿ ಹೊರಗೆ ಇಟ್ಟಿದ್ದ ಶವರ್ಮಾವನ್ನು ಒಂದು ಬೀದಿ ನಾಯಿ ಎಳೆದಾಡಿ ತಿನ್ನುವ ದೃಶ್ಯವು ಕ್ಯಾಮೆರಾದಲ್ಲಿ ಸೆರೆ ಸಿಕ್ಕಿದೆ.

ಅಂಗಡಿಯ ಸಿಬ್ಬಂದಿ ಶವರ್ಮಾವನ್ನು ಹೊರಗೆ ಇಟ್ಟು ಒಳಗೆ ಕೆಲಸ ಮಾಡುತ್ತಿದ್ದ ವೇಳೆ, ನಾಯಿಯೊಂದು ಬಂದು ಶವರ್ಮಾವನ್ನು ಬಾಯಿ ಹಾಕಿ ನೆಕ್ಕಿ ತಿನ್ನಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ಇದಕ್ಕೆ ‘ಬೌ ಬೌ ಶವರ್ಮಾ’ ಎಂದು ಕ್ಯಾಪ್ಶನ್ ಹಾಕಿ ಹಂಚಿಕೊಳ್ಳುತ್ತಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page