August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಂದೂರು ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ಅವರು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಡಿಸೆಂಬರ್ 3ರoದು ಬುಧವಾರ ಬೈಂದೂರು ವೃತ್ತ ನಿರೀಕ್ಷಕರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಕಳೆದ ಎರಡುವರೆ ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರ ವರ್ಗಾವಣೆಯೊಂದಿಗೆ ಬೈಂದೂರು ವಲಯದಲ್ಲಿ ನೂತನ ವೃತ್ತ ನಿರೀಕ್ಷಕರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page