August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಪೆರ್ಲಾಪು ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ತಾಲೂಕಿನ ಹನೀಫ್ ಪೆರ್ಲಾಪು ಅವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಹಾಗೂ ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬಿ. ರಾಮನಾಥ ರೈ ಅವರ ಶಿಫಾರಸ್ಸಿನ ಮೇರೆಗೆ, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರು ಹನೀಫ್ ಪೆರ್ಲಾಪು ಅವರನ್ನು ರಾಜ್ಯ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿದ್ದಾರೆ.

ನೇಮಕಾತಿ ಆದೇಶ ಪತ್ರವನ್ನು ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹನೀಫ್ ಪೆರ್ಲಾಪು ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷೆ ಹರಿಣಿ ಗೌಡ, ಸರಕಾರಿ ಮುಖ್ಯ ಸಚೇತಕರ ಆಪ್ತ ಕಾರ್ಯದರ್ಶಿ ಸಾದಿಕ್ ಬರೆಪಾಡಿ, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಉನೈಸ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

 

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page