ಅಜ್ಜ–ಅಜ್ಜಿ ಮತ್ತು ಪೋಷಕರಿಗೆ ಗೌರವ ಸಲ್ಲಿಸಿದ ಬಜ್ಪೆಯ ಬೆಥನಿ ಶಾಲೆ

“ಅಜ್ಜ–ಅಜ್ಜಿ ನಮ್ಮ ಕುಟುಂಬದ ಬೇರುಗಳು; ಪೋಷಕರು ನಮ್ಮ ಜೀವನದ ದಾರಿದೀಪಗಳು” ಎಂಬ ಸಾರ್ಥಕ ಸಂದೇಶದೊಂದಿಗೆ ಬಜ್ಪೆಯ ಬೆಥನಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಜ್ಜ–ಅಜ್ಜಿ ದಿನ ಹಾಗೂ ಪೋಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಜ್ಜ–ಅಜ್ಜಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತುಂಬಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ಲೆಟ್ಟಾ ಟ್ರೆಸ್ಸಿ ಡಿಕುನ್ಹಾ ಅವರು ಭಾಗವಹಿಸಿ, ಮಕ್ಕಳ ಜೀವನದಲ್ಲಿ ಅಜ್ಜ–ಅಜ್ಜಿ ಮತ್ತು ಪೋಷಕರು ವಹಿಸುವ ಮಹತ್ವದ ಪಾತ್ರವನ್ನು ವಿವರಿಸಿದರು. ಕುಟುಂಬ ಮೌಲ್ಯಗಳ ಅಗತ್ಯತೆ ಹಾಗೂ ಸಂಸ್ಕಾರದ … Continue reading ಅಜ್ಜ–ಅಜ್ಜಿ ಮತ್ತು ಪೋಷಕರಿಗೆ ಗೌರವ ಸಲ್ಲಿಸಿದ ಬಜ್ಪೆಯ ಬೆಥನಿ ಶಾಲೆ