September 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಬೆಳಗಿನ ಜಾವ ನಿಯಮಾನುಸಾರ ಕಾರ್ಯಭಾರ ವಹಿಸಿಕೊಂಡ ಅವರು, ವಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸುವುದು ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯೆಂದು ಹೆಸರುವಾಸಿಯಾಗಿರುವ ಚೇತನ್ ಆರ್. ಅವರ ಆಗಮನದಿಂದ ಪಶ್ಚಿಮ ವಲಯದ ಪೊಲೀಸ್ ಇಲಾಖೆಯಲ್ಲಿ ಹೊಸ ಸಂಚಲನ ಮೂಡಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page