October 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಹಿತಿ ನವೀದ್ ಮುಲ್ಲಾ ಅವರಿಗೆ ‘ಕಾವ್ಯ ಶ್ರೀ ಪ್ರಶಸ್ತಿ-2026’ ಗೌರವ

ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದ ಅಂತರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದ ಅಂತರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ನವೀದ್ ಮುಲ್ಲಾ ಅವರಿಗೆ ‘ಕಾವ್ಯ ಶ್ರೀ ಪ್ರಶಸ್ತಿ-2026’ ನೀಡಿ ಗೌರವಿಸಲಾಯಿತು.

ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ (ಐಎಎಸ್) ಅವರು ನವೀದ್ ಮುಲ್ಲಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಸರ್ಕಾರದ ಜಾನಪದ ಅಕಾಡೆಮಿಯ ಪ್ರಥಮ ಅಧ್ಯಕ್ಷರು ಹಾಗೂ ಸಮ್ಮೇಳನದ ಅಧ್ಯಕ್ಷರಾದ ಪೊಟ್ಲೂರಿ ಹರಿಕೃಷ್ಣ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಲೇಖಕರು, ಸಾಹಿತಿಗಳು, ಕಲಾವಿದರು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

ಅಂತರ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನವೀದ್ ಮುಲ್ಲಾ ಅವರಿಗೆ ‘ಕಾವ್ಯ ಶ್ರೀ ಪ್ರಶಸ್ತಿ-2026’ ದೊರೆತಿರುವುದು ಅವರ ಸಾಹಿತ್ಯ ಸೇವೆಗೆ ಸಂದ ಗೌರವವಾಗಿದೆ.

You may also like

News

ಸಾಕು ನಾಯಿ ಮಾಲೀಕರೇ ಎಚ್ಚರ! ನಿಯಮ ಉಲ್ಲಂಘಿಸಿದರೆ ₹50 ಸಾವಿರ ದಂಡ ಹಾಗೂ ಕಾನೂನು ಕ್ರಮದ ಎಚ್ಚರಿಕೆ

ಸಾಕು ನಾಯಿಗಳನ್ನು ಸಾಕುವ ಮಾಲೀಕರು ಇನ್ನು ಮುಂದೆ ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕು. ನಾಯಿಗಳಿಗೆ ಕಡ್ಡಾಯ ಲಸಿಕೆ ಹಾಕಿಸುವುದರಿಂದ ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವವರೆಗೆ ಹಲವು ನಿಯಮಗಳನ್ನು
News

ಕೇವಲ ₹200ರ ಕೂಪನ್‌ಗೆ ₹50 ಲಕ್ಷದ ಫಾರ್ಚುನರ್ ಕಾರು – ಆರು ವರ್ಷದ ಬಾಲಕನಿಗೆ ಅದೃಷ್ಟದ ಜಾಕ್‌ಪಾಟ್!

ಮಧ್ಯಪ್ರದೇಶದ ಸೀಲಂಪುರದಲ್ಲಿ ಆರು ವರ್ಷದ ಬಾಲಕನೊಬ್ಬ ಕೇವಲ ₹200 ಮೌಲ್ಯದ ಲಕ್ಕಿ ಡ್ರಾ ಕೂಪನ್ ಮೂಲಕ ಬರೋಬ್ಬರಿ ₹50 ಲಕ್ಷ ಮೌಲ್ಯದ ಟೊಯೊಟಾ ಫಾರ್ಚುನರ್ ಕಾರನ್ನು ಗೆದ್ದಿರುವ

You cannot copy content of this page