May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಲ್ ಮುರ್ಶಿದ್ ಅಕಾಡೆಮಿಯಲ್ಲಿ ಬೃಹತ್ ಸಮ್ಮೇಳನ

ಜಲಾಲಿಯ್ಯಾ ರಾತೀಬ್ ಮತ್ತು ಅಜ್ಮೀರ್ ಮೌಲಿದ್ ಕಾರ್ಯಕ್ರಮ – ನೌಫಲ್ ಸಖಾಫಿ ಕಳಸರಿಂದ ಪ್ರಭಾಷಣ

ಮಾಣಿ : ಇಲ್ಲಿನ ಪಾಟ್ರಕೋಡಿ ಸಮೀಪದ ಕೆದಿಲ ಕುದುಂಬ್ಲಾಡಿ ಅಲ್ ಮುರ್ಶಿದ್ ಅಕಾಡೆಮಿಯಲ್ಲಿ 6ನೇ ವಾರ್ಷಿಕ ಸಮ್ಮೇಳನದ ಅಂಗವಾಗಿ ಜಲಾಲಿಯ್ಯಾ ರಾತೀಬ್ ಮತ್ತು ಅಜ್ಮೀರ್ ಮೌಲಿದ್ ಕಾರ್ಯಕ್ರಮ ಇದೇ ಗುರುವಾರ ಜನವರಿ 16ರಂದು ಮಗ್ರಿಬ್ ಬಳಿಕ ನಡೆಯಲಿದೆ. ಖ್ಯಾತ ವಾಗ್ಮಿ ನೌಫಲ್ ಸಖಾಫಿ ಕಳಸರವರ ಪ್ರಭಾಷಣವಿರುವ ವೇದಿಕೆಯಲ್ಲಿ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಅಸ್ಸಯ್ಯಿದ್ ಅಬ್ದುಲ್ ಲತೀಫ್ ಬಾ‌ಅಲವಿ ತಂಙಳ್, ಇಬ್ರಾಹಿಂ ಹಂಝ ಹಾದಿ ತಂಙಳ್ ಪಾಟ್ರಕೋಡಿ, ಸಯ್ಯಿದ್ ಸಾಬಿತ್ ತಂಙಳ್ ಮು‌ಈನೀ ಸಖಾಫಿ, ಇಕ್ಬಾಲ್ ಮದನಿ ಕುಕ್ಕೋಟು, ರಫೀಕ್ ಸಖಾಫಿ ಮಂಜನಾಡಿ, ಅಬ್ದುಲ್ ಅಝೀಝ್ ಮುಸ್ಲಿಯಾರ್ ಕಡಂಬಾರ್, ಖಾಸಿಂ ಲತೀಫಿ ಕೊಳ್ಳರಕೋಡಿ, ಮುಹಮ್ಮದ್ ಅಲೀ ಸ‌ಅದಿ, ಅಬ್ದುಲ್ ರಝಾಕ್ ಮದನಿ ನಿಟ್ಟೆ, ಸ್ವಾದಿಖ್ ಸಖಾಫಿ ಪೇರಾಲ್, ಕಾಸಿಂ ಹಾಜಿ ಪರ್ಲೊಟ್ಟು, ರಫೀಕ್ ಮದನಿ ಪಾಟ್ರಕೋಡಿ, ಹೈದರ್ ಸಖಾಫಿ ಶೇರಾ, ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ, ಸಲೀಂ ಮದನಿ ಕುತ್ತಾರ್, ಯೂಸುಫ್ ಹಾಜಿ ಸೂರಿಕುಮೇರು, ಅಬ್ಬಾಸ್ ನೇರಳಕಟ್ಟೆ, ಅಶ್ರಫ್ ಪೆರ್ನೆ ಸಹಿತ ಹಲವಾರು ಉಲಮಾ ಉಮರಾ, ರಾಜಕೀಯ ನಾಯಕರುಗಳು ಭಾಗವಹಿಸಲಿರುವರು ಎಂದು ಸಂಸ್ಥೆಯ ಸಾರಥಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಪ್ರಕಟಣೆಯಲ್ಲಿ ತಿಳಿಸಿದರು.

You may also like

News

ವಾಣಿಜ್ಯ ಸಿಲಿಂಡರ್ ದರ ಏರಿಕೆ – ಕೇಂದ್ರದ ವಿರುದ್ಧ MLC ಐವನ್ ಡಿಸೋಜ ಆಕ್ರೋಶ

ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವು ಜನವಿರೋಧಿಯಾಗಿದ್ದು, ಇದನ್ನು ವಿಧಾನ ಪರಿಷತ್ ಸದಸ್ಯರಾದ ಐವನ್
News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್

You cannot copy content of this page