September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ

ಶ್ರೀಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘ ಉಪ್ಪಿನಂಗಡಿ 50ರ ಸಂಭ್ರಮದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 60 ನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸತಿ ಚಿತ್ರಾoಗದಾ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್. ಬಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣಾಯ, ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ (ಚಿತ್ರವಾಹನ) ಪ್ರದೀಪ ಚಾರ (ಶ್ರೀಕೃಷ್ಣ) ಸತೀಶ್ ಶಿರ್ಲಾಲು (ದುರ್ಜಯ) ದಿವಾಕರ ಆಚಾರ್ಯಗೇರುಕಟ್ಟೆ (ಚಿತ್ರಾಂಗದಾ) ಹರೀಶ್ ಆಚಾರ್ಯ ಬಾರ್ಯ (ಅರ್ಜುನ) ತಿಲಕಾಕ್ಷ (ವಿಕಟ), ಪೂರ್ಣಿಮಾ (ಉಲೂಪಿ) ಶ್ರುತಿ ವಿಸ್ಮಿತ್ (ಘಟೋತ್ಕಚ, ಬಬ್ರುವಾಹನ) ಭಾಗವಹಿಸಿದ್ದರು.

ಕಾರ್ಕಳ ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಗೋಪಾಲಕೃಷ್ಣ ಗೋರೆ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

You may also like

News

ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ

ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ
News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ

You cannot copy content of this page