September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ

ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು  ಆಯ್ಕೆಯಾಗಿದ್ದಾರೆ.

ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ (ಸುದ್ದಿ ಬಿಡುಗಡೆ),  ರಘರಾಮ ನಾಯಕ್  (ಹೊಸದಿಗಂತ)  ಮತ್ತು ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ  (ಉದಯವಾಣಿ )  ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು.

ಗೌರವ ಪುರಸ್ಕಾರ 10 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಜನವರಿ 26 ರಂದು ಬೆಳಗ್ಗೆ 10 ರಿಂದ  ನಗರದ ಮೋರ್ಗನ್ಸ್ ಗೇಟ್ ಬಳಿಯ “ಪಾಲೆಮಾರ್ ಗಾರ್ಡನ್” ನಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು  ಗೌರವ ಸನ್ಮಾನ  ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page