September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯುವ ಚುಟುಕು ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಕಾಸರಗೋಡಿನ ಕನ್ನಡ ಭವನದ ಆಶ್ರಯದಲ್ಲಿ ಫೆಬ್ರವರಿ 2ರಂದು ಅಪರಾಹ್ನ 2.30ರಿಂದ ಕಾಸರಗೋಡಿನ ಕನ್ನಡ ಭವನದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ನೂತನ ಸಮಿತಿಯ ಸಮಾಲೋಚನೆ ಹಾಗೂ ಚುಟುಕು ಕವಿಗೋಷ್ಠಿಯು ನಡೆಯಲಿದೆ. ಈ ಕವಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲೆಯ ಕವಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಜನವರಿ 26ರ ಮುಂಚಿತವಾಗಿ 9447490344 ಸಂಖ್ಯೆಯಲ್ಲಿ ಹೆಸರು ನೊಂದಾಯಿಸಲು ಪ್ರಕಟಣೆ ತಿಳಿಸಿದೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page