August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಎಸಿ ಹರ್ಷವರ್ಧನ್ ಅವರಿಗೆ ಅತ್ಯುತ್ತಮ ಎಲೆಕ್ಟ್ರೋಲ್ ರಿಟರ್ನಿಂಗ್ ಆಫಿಸರ್ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರಾದ ಹರ್ಷವರ್ಧನ್ ಅವರಿಗೆ ರಾಷ್ಟ್ರೀಯ ಮತದಾರರ ದಿನದಂದು ಅತ್ಯುತ್ತಮ ಎಲೆಕ್ಟ್ರೋಲ್ ರಿಟರ್ನಿಂಗ್ ಆಫೀಸರ್ ಪ್ರಶಸ್ತಿ ಲಭಿಸಿದೆ.

ಇಂದು ಜನವರಿ 25ರಂದು ಶನಿವಾರ ಬೆಂಗಳೂರಿನಲ್ಲಿ ಘನತವೆತ್ತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ರವರಿಂದ ಈ ಪ್ರಶಸ್ತಿಯನ್ನು ಎಸಿ ಹರ್ಷವರ್ಧನ್ ಸ್ವೀಕರಿಸಿದರು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page