September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿಯ ಕುತ್ಪಾಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಉಡುಪಿಯ ಕುತ್ಪಾಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜನವರಿ 31ರಂದು ನೆರೆವೇರಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಶತೆಯಲ್ಲಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದರು ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಉದ್ಘಾಟನೆ ನೆರೆವೇರಿಸಿದರು.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page