September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸತತ 5ನೇ ಬಾರಿಗೆ ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಆಯ್ಕೆ

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ 5ನೇ ಬಾರಿಗೆ ರವಿ ಅಂಚನ್ ಅಬೆರೊಟ್ಟು ಆಯ್ಕೆಯಾಗಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಶಾಲಾ ಪೋಷಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

 ಉಳಿದಂತೆ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಲಕ್ಷ್ಮಿ ಪ್ರಕಾಶ್, ಸದಸ್ಯರುಗಳಾಗಿ  ದಾಮೋದರ್, ಕಮಲಾಕ್ಷ, ನವೀನ್, ಪ್ರಮೋದ್, ಜಯಪ್ರಕಾಶ್, ಶಶಿಕಲಾ, ಜಯಶ್ರೀ, ಪ್ರಿಯಾ, ಸುಂದರಿ, ತ್ರಿವೇಣಿ, ಮೀನಾಕ್ಷಿ, ಚಿತ್ರಾಕ್ಷಿ, ದಿವ್ಯಾ ಕೆ., ಮೇಘಶ್ರೀ, ಜಯಶ್ರೀ ಶೆಟ್ಟಿ ಮತ್ತು ಕೇಶವ ಆಯ್ಕೆಯಾದರು.

ಸಮಿತಿಯ ಕಾರ್ಯದರ್ಶಿಯಾಗಿ ಶಾಲಾ ಪ್ರಭಾರ  ಮುಖ್ಯ ಶಿಕ್ಷಕಿ  ಸುಜಾತ,  ಪದನಿಮಿತ ಸದಸ್ಯರುಗಳಾಗಿ ಆರೋಗ್ಯ ಕಾರ್ಯಕರ್ತೆ  ಸುಮತಿ, ಅಂಗನವಾಡಿ ಕಾರ್ಯಕರ್ತೆ  ಜಿನ್ನಮ್ಮ, ನಾಮ ನಿರ್ದೇಶಿತ ಸದಸ್ಯರುಗಳಾಗಿ ಸ್ಥಳೀಯ ಪಂಚಾಯತ್ ಸದಸ್ಯ   ರಂಜಿತ್ ಕೆದ್ದೇಲ್, ಹಿರಿಯ ಶಿಕ್ಷಕಿ  ಶೋಭಾ, ವಿದ್ಯಾರ್ಥಿ ಪ್ರತಿನಿಧಿ ವಿದೀಶ್ ರವರನ್ನು ಆಯ್ಕೆ ಮಾಡಲಾಯಿತು.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page