September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೇಸಿಐ ವಿಟ್ಲ ಆಶ್ರಯದಲ್ಲಿ ಬಂಟ್ವಾಳದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಪರೀಕ್ಷೆ ಒಂದು ಹಬ್ಬ, ಬನ್ನಿ ಸಂಭ್ರಮಿಸೋಣ” ಕಾರ್ಯಕ್ರಮ

ಜೇಸಿಐ ವಿಟ್ಲ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಬಂಟ್ವಾಳದಲ್ಲಿ “ಪರೀಕ್ಷೆ ಒಂದು ಹಬ್ಬ, ಬನ್ನಿ ಸಂಭ್ರಮಿಸೋಣ” ಕಾರ್ಯಕ್ರಮದಡಿಯಲ್ಲಿ ತರಬೇತಿಯನ್ನು ಫೆಬ್ರವರಿ 22ರಂದು ಶನಿವಾರ  ನಡೆಸಲಾಯಿತು. ಈ ಕಾರ್ಯಕ್ರಮವನ್ನು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಚ್. ನರಸಿಂಹ ಭಟ್ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಅತಿಥಿಯಾಗಿ ಆಗಮಿಸಿದ NSS ಅಧಿಕಾರಿ ಭಾಸ್ಕರ್ ಎಲ್. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರಾಷ್ಟ್ರೀಯ ತರಬೇತುದಾರರದ Jc Sen. ದೀಪಕ್ ರಾಜ್ ತರಬೇತಿಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಕಾರ್ಯಕ್ರದಲ್ಲಿ ಜೆಸಿ ಸದಸ್ಯರಾದ ಜೆಸಿ ಮಹೇಶ್, ಜೆಸಿ ಸಂದೀಪ್ ಅಮೀನ್, ಜಿಪಿಟಿ ಕಾಲೇಜಿನ ಉಪನ್ಯಾಸಕ ಜೆಸಿ ವಿಕೆಶ್ ಮಾನ್ಯ ಉಪಸ್ಥಿತಿದ್ದರಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸಿದ ಜೆಸಿ ಬಂಧುಗಳಿಗೆ ಹಾಗೂ ಜಿಪಿಟಿ ಕಾಲೇಜಿನ ಎಲ್ಲಾ ಸಿಬ್ಬಂವರ್ಗದವರಿಗೆ ಜೆಸಿಐ ಸೆನೆಟರ್ ಅಧ್ಯಕ್ಷ ಸೌಮ್ಯಾ ಚಂದ್ರಹಾಸ್ ಧನ್ಯವಾದ ಸಮರ್ಪಿಸಿದರು.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page