September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಸುನ್ನೀ ಸಂಘಟನೆಯ ವತಿಯಿಂದ ರಂಝಾನ್ ಕಿಟ್ ವಿತರಣೆ

ಮಾಣಿ : ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ವೈ‌ಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಂಝಾನ್ ತಿಂಗಳಿಗಾಗಿ ರೇಶನ್ ಕಿಟ್ ವಿತರಿಸಲಾಯಿತು.

ಕರ್ನಾಟಕ ಮುಸ್ಲಿಂ ಜಮಾ‌ಅತ್ ಮಾಣಿ ಸರ್ಕಲ್ ಸಮಿತಿ ಅಧ್ಯಕ್ಷರಾದ ಬಹು| ಇಬ್ರಾಹಿಂ ಸ‌ಅದಿ ಮಾಣಿ ದುಆ ಮಾಡಿದರು. ಯೂಸುಫ್ ಹಾಜಿ ಸೂರಿಕುಮೇರು ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಶ್ರಫ್ ಸಖಾಫಿ,  ಸೂರಿಕುಮೇರು ಇಲ್ಲಿನ ಫಾರೂಕ್ ಹಾಗೂ ಅಬ್ದುಲ್ ಕರೀಂ ಉಪಸ್ಥಿತರಿದ್ದರು. ಸಲೀಂ ಮಾಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ
News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ

You cannot copy content of this page