July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್‌ನಿಂದಲೇ ಬ್ಯಾಂಕ್‌ಗೆ ವಂಚನೆ – ಪ್ರಕರಣ ದಾಖಲು

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಮಾರ್ಚ್ 16ರಂದು ಆದಿತ್ಯವಾರ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಶಾಖೆಯಲ್ಲಿ ಆರೋಪಿ ಮ್ಯಾನೆಜರ್ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರ ತನಕ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1,44,71,000 ರೂಪಾಯಿಯನ್ನು ಸಾಲ ರೂಪದಲ್ಲಿ ಇತರರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page