October 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ    ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಎಪ್ರಿಲ್ 2ರಂದು ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ  ಪದಕ ಪ್ರದಾನ ಮಾಡಲಾಯಿತು.

1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

You may also like

News

ಬಂಟ್ವಾಳದಲ್ಲಿ ವೈವಾಹಿಕ ಕಲಹ ದುರಂತದಲ್ಲಿ ಅಂತ್ಯ – ಪತ್ನಿ ಕೊಲೆ ಆರೋಪದಲ್ಲಿ ಪತಿ ಪೊಲೀಸ್ ವಶಕ್ಕೆ 

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಪತಿ 36 ವರ್ಷ ಪ್ರಾಯದ ಸಂಜೀವಕುಮಾರ್ ಎಂಬಾತನನ್ನು
News

ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್ ಬಸ್‌ಗೆ ಪ್ರವಾಸಿ ಮಿನಿ ಬಸ್ ಡಿಕ್ಕಿ – ಚಾಲಕ ಸೇರಿ 13 ವಿದ್ಯಾರ್ಥಿಗಳಿಗೆ ಗಾಯ

ಗಾಯಾಳುಗಳಿಗೆ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಲ್ಕಿಯ ಕೊಲ್ನಾಡು ಬಳಿ ಪ್ರವಾಸಿ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶಾಲಾ ಬಸ್ ಚರಂಡಿಗೆ

You cannot copy content of this page