July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 100 ರಲ್ಲಿ 96 ಅಂಕ ಪಡೆದ ಆಶಿಫಾ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಂಸ್ಕೃತದಲ್ಲಿ 100 ರಲ್ಲಿ 96 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.

ಬೆಂಗಳೂರಿನ ನಾರಾಯಣ ಟೆಕ್ನೋ ಸ್ಕೂಲ್‌ನಲ್ಲಿ ಪಿಯುಸಿ ವಿಜ್ಞಾನ PCMB ವಿಭಾಗದಲ್ಲಿ ಅಧ್ಯಯನ ಮಾಡಿದ ಆಶಿಫಾ ಹುಸೈನ್ ಇವರು ಸಂಸ್ಕೃತವನ್ನು ದ್ವಿತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಒಟ್ಟು 563 ಅಂಕ ಗಳಿಸಿದ್ದಾಳೆ.

ಮೂಲತ: ಪುತ್ತೂರು ತಾಲೂಕಿನ ಕಾವು ಅಮ್ಚಿನಡ್ಕ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಕೇಂದ್ರ ಸಂಪರ್ಕ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಖೈರುನ್ನೀಸಾ ಮತ್ತು ಜಾಕಿರ್ ದಂಪತಿಯ ಮಗಳು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page