September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಮುದ್ವೇಷದ ವೀಡಿಯೋ ಪ್ರಸಾರ – ಬೆಳ್ತಂಗಡಿ ಧನುಷ್ ವಿರುದ್ಧ ಪ್ರಕರಣ ದಾಖಲು

ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ತಣ್ಣೀರುಪಂಥ ಬೆಳ್ತಂಗಡಿ ನಿವಾಸಿ ಧನುಷ್ ಎಂಬಾತನು ಪ್ರಸಾರ ಮಾಡಿದ್ದನು.

ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಆರೋಪಿತನಾದ ಧನುಷ್ ವಿಡಿಯೋ ಪ್ರಸಾರ ಮಾಡಿದ್ದ  ಹಿನ್ನೆಲೆಯಲ್ಲಿ, ಅವನ ವಿರುದ್ಧ ಇಂದು ಮೇ 4ರಂದು ಆದಿತ್ಯವಾರದಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ 30/2025 ಕಲಂ: 196(1)(A), 353(1)(C) BNS-2023 ರಂತೆ ಪ್ರಕರಣ ದಾಖಲು ಆಗಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page