August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಲಶೇಖರ ಚರ್ಚ್ ಬಳಿಯ ಅಂಗಡಿ ಹಿಂಭಾಗದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಅಪಸ್ಮಾರದಿಂದ ಬಳಲುತ್ತಿದ್ದ ಹಾಗೂ ಸ್ಕ್ರ್ಯಾಪ್ ಸಂಗ್ರಹಿಸುತ್ತಿದ್ದ ಶಕ್ತಿನಗರ ನಿವಾಸಿ 46 ವರ್ಷ ಪ್ರಾಯದ ಸುರೇಂದ್ರ ಎಂಬವರ ಕೊಳೆತ ಸ್ಥಿತಿಯಲ್ಲಿದ್ದ ಶವ ಕುಲಶೇಖರ ಚರ್ಚ್ ಬಳಿಯ ಅಂಗಡಿಯೊಂದರ ಹಿಂದೆ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಅಂಗಡಿಯ ಹಿಂಭಾಗದಲ್ಲಿರುವ ಶೌಚಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು, ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಹ ಥೋರಟ್ ಕೂಡ ಪರಿಶೀಲನೆ ನಡೆಸಿದ್ದಾರೆ.ತನಿಖೆ ನಡೆಯುತ್ತಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page