September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗರ್ಭಿಣಿಯ ಕೊಂದು ಪತಿ ಆತ್ಮಹತ್ಯೆ

ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಪತ್ನಿ ಜಯಂತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಂಪತಿ. ತಿಮ್ಮಪ್ಪ ಮೂಲ್ಯರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತ್ನಿ ಜಯಂತಿ ಮೃತದೇಹ ಬೆಡ್ ಮೇಲೆ ಬಿದ್ದಿದ್ದು ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾಗಿದ್ದಾರೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page