May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ವೇಶ್ಯಾವಾಟಿಕೆ – ಆರೋಪಿಗಳಿಬ್ಬರು ವಶಕ್ಕೆ

ಪುತ್ತೂರಿನ ಸಾಮೆತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ಬಂದಿತ್ತು. ಕೂಡಲೇ ಪೊಲೀಸ್ ನಿರೀಕ್ಷಕರು, ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅವರಿಗೆ ಜುಲೈ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಆರೋಪಿ ವಿಲ್ಫೆಡ್ ಎಂಬಾತನು ತಾನು ವಾಸ್ತವ್ಯವಿದ್ದ ಮನೆಯ ಸಮೀಪದ ಕಟ್ಟಡದಲ್ಲಿ, ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಘಟನೆಯ ಬಗ್ಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆ ಅ.ಕ್ರ 51/2025   ಕಲಂ: 143(2),BNS 2023 & 3,4,5(3) ITP ACT 1956 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page