October 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರವರಿಗೆ “ಡಿ” ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲೆಯ ನೂತನವಾಗಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ “ಡಿ” ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ   ಜಿಲ್ಲಾಧ್ಯಕ್ಷ ಪ್ರವೀಣ್ ಎಸ್., ಪ್ರಧಾನ ಕಾರ್ಯದರ್ಶಿ ನಾಗೇಶ್, ಮುಖ್ಯ ಸಲಹೆಗಾರ ಫ್ರ್ಯಾಂಕಿ ಫ್ರಾನ್ಸಿಸ್ ಕುಟಿನ್ಹಾ, ಕ್ರೀಡಾ ಕಾರ್ಯದರ್ಶಿ  ಲೋಕೇಶ್, ಶಾಂತಾ, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

You may also like

News

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರ ಪತ್ನಿ ಉಷಾಕುಮಾರಿ ನಿಧನ

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರ ಪತ್ನಿ 56 ವರ್ಷ ಪ್ರಾಯದ ಉಷಾಕುಮಾರಿ ಅವರು ಅಸೌಖ್ಯದಿಂದ ಇಂದು ಅಕ್ಟೋಬರ್ 24ರಂದು ಶನಿವಾರ ನಗರದ
News

ಕೊಲೆ ಆರೋಪದ ಸುಳ್ಳು ಪ್ರಕರಣ ದಾಖಲಿಸಿ ಹಣ ಮತ್ತು ಆಸ್ತಿ ಸುಲಿಗೆಗೆ ಸಂಚು – ನವೀನ್ ತೊರಾಸ್ ಬಂಧನ

ಕೊಲೆಯಂತಹ ಗಂಭೀರ ಆರೋಪ ಹೊರಿಸಿ ಹಣ ಮತ್ತು ಆಸ್ತಿಯನ್ನು ಸುಲಿಗೆ ಮಾಡಲು ಸಂಚು ರೂಪಿಸಿ, ಸಾರ್ವಜನಿಕವಾಗಿ ಕುಟುಂಬದ ಗೌರವಕ್ಕೆ ಧಕ್ಕೆ ತಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ

You cannot copy content of this page