May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲವಾರು ತೋರಿಸಿ ಬೆದರಿಕೆ – ಪ್ರಕರಣ ದಾಖಲು

ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುವ ಆದರೆ ಮೂಲತಃ ಹಾಸನದ 45 ವರ್ಷ ಪ್ರಾಯದ ರಾಜು ಎಂಬಾತನು ಜುಲಾಯ್ 14ರಂದು ಮಧ್ಯಾಹ್ನ ಸಾರ್ವಜನಿಕರಿಗೆ ತಲವಾರು ತೋರಿಸಿ, ಬೆದರಿಸುತ್ತಿರುವುದರಿಂದ ಪುತ್ತೂರಿನ ಬೊಳುವಾರು ಎಂಬಲ್ಲಿ ಸಾರ್ವಜನಿಕರ ಸಹಾಯದಿಂದ ಪೊಲೀಸರು ಹಿಡಿದಿದ್ದಾರೆ.

ಪ್ರಸ್ತುತ ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

You may also like

News

A New Vision of Care: Blessing and Commissioning of Advanced Radiography System at FMMCH

Father Muller Medical College Hospital marked a significant milestone in its commitment to patient-centered care with the blessing and commissioning
News

ದ್ವಿತೀಯ ಪಿಯುಸಿ ಫಲಿತಾಂಶ – ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿಗೆ ಶೇ. 98.05 ಯಶಸ್ಸು

ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಪ್ರಾಂಶುಪಾಲರಾದ ಭಗಿನಿ ನೊರಿನ್ ಡಿಸೋಜ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್

You cannot copy content of this page