August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2003ರಲ್ಲಿ ಧರ್ಮಸ್ಥಳದಿಂದ ಕಣ್ಮರೆಯಾಗಿರುವ ಅನನ್ಯ ಭಟ್ ತಾಯಿಯಿಂದ SP ಗೆ ದೂರು

2003ರಲ್ಲಿ ಧರ್ಮಸ್ಥಳಕ್ಕೆ ಬಂದು ಬಳಿಕ ಕಣ್ಮರೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಅನನ್ಯ ಭಟ್ ನಾಪತ್ತೆ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲಾಯ್ 15ರಂದು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಲಿಖಿತ ದೂರು ನೀಡಿದ್ದಾರೆ.

ಸದ್ರಿ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page