August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನರ್ಸಿಂಗ್ ವಿದ್ಯಾರ್ಥಿ ಮೆಲ್ ರೊಯ್ ಶೋನ್ ಡಿಸೋಜ ಅಪಘಾತದಲ್ಲಿ ಮೃತ್ಯು

ದ್ವಿಚಕ್ರ ವಾಹನವೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೇನರ್‌ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ 24 ವರ್ಷ ಪ್ರಾಯದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬಲ್ಮಠದಲ್ಲಿ ನಡೆದಿದೆ.
ಬಂಟ್ವಾಳ ಮೊಡಂಕಾಪು ನಿವಾಸಿ ಮೆಲ್ ರೊಯ್ ಶೋನ್ ಡಿಸೋಜ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.


ಮೆಲ್ ರೊಯ್ ಶೋನ್ ಡಿಸೋಜ ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ GNM ಮೂರನೇ ವರ್ಷ ವ್ಯಾಸಂಗ ಮಾಡುತ್ತಿದ್ದರು. ಅಷ್ಟೇ ಅಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ ಆಗಿಯೂ ಕೆಲಸ ಮಾಡುತ್ತಿದ್ದರು. ಘಟನೆಯ ಬಗ್ಗೆ ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page