May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಕ್ ಅಪಘಾತದಲ್ಲಿ ಉಡುಪಿ ಮೂಲದ ಯುವಕ ಸೇರಿದಂತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ‌ಮೃತ್ಯು

ಶಿವಮೊಗ್ಗ ನಗರದ ಸಮೀಪ ನಂದಿನಿ ಹಾಲು ಸಾಗಾಟ ವಾಹನ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ವಿದ್ಯಾರ್ಥಿಗಳು ಉಡುಪಿಯ ನಿವಾಸಿ ಆದಿತ್ಯ ಹಾಗೂ ದಾವಣಗೆರೆ ನಿವಾಸಿ ಸಂದೀಪ್ ಎಂದು ತಿಳಿದು ಬಂದಿದೆ.

ಈ ಘಟನಾ ಸ್ಥಳಕ್ಕೆ ಶಿವಮೊಗ್ಗ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page