August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರತೀಕ್ಷ ಶೆಟ್ಟಿ

ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ವತಿಯಿಂದ ಕಳೆದ ಮೇ ತಿಂಗಳಲ್ಲಿ ನಡೆದಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ನೃತ್ಯಂಜಲಿ ನಾಟ್ಯ ಶಾಲೆಯ ವಿದುಷಿ ವಿನುತ ಪ್ರವೀಣ್ ಗಟ್ಟಿಯ ಶಿಷ್ಯೆಯಾದ ಪ್ರತೀಕ್ಷ ಶೆಟ್ಟಿಯವರು 400 ರಲ್ಲಿ 395 ಅಂಕ ಪಡೆದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಹಾಗೂ ರಾಜ್ಯದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಬಸ್ತಿ ಕೋಡಿ ನಿವಾಸಿ ಹರಿಶ್ಚಂದ್ರ ಶೆಟ್ಟಿ ಮತ್ತು ಶಕುಂತಲಾ ದಂಪತಿಯ ಪುತ್ರಿ. ಇವರು ಚೆನ್ನೈ ತೋಡಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಹಾಗೂ ಬಸ್ತಿ ಕೋಡಿ ನೃತ್ಯಂಜಲಿ ನಾಟ್ಯಶಾಲೆಯ ವಿದ್ಯಾರ್ಥಿ ಆಗಿದ್ದಾರೆ.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page