September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆನ್ನಿನ ವಿಚಾರಕ್ಕೆ ಗಲಾಟೆ – ಕಣ್ಣು ಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಪೆನ್ನಿನ ವಿಚಾರಕ್ಕೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ  ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.

ಇದರಿಂದ ತೀವ್ರ ಗಾಯಗೊಂಡಿರುವ 5ನೇ ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಕಣ್ಣು ಕಳೆದುಕೊಂಡ ಈ ವಿದ್ಯಾರ್ಥಿಗೆ ಸರಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page