August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಂಕಣಿ ಹಾಡುಗಾರಿಕೆ ಸ್ಪರ್ಧೆಯಲ್ಲಿ ಟೀನಾ ವೇಗಸ್ ದ್ವಿತೀಯ ಸ್ಥಾನ

ಮಂಗಳೂರಿನ ಕೊಂಕಣಿ ನಾಟಕ ಸಭಾ ನಡೆಸಿದ 61 ನೇ ಕೊಂಕಣಿ ಹಾಡುಗಾರಿಕೆ ಸ್ಪರ್ಧೆಯಲ್ಲಿ ಪಾಲ್ದನೆ ನಿವಾಸಿ ರಾಜೇಶ್ ವೇಗಸ್ ಮತ್ತು ಸ್ಯಾಂಡ್ರಾ ವೇಗಸ್ ಇವರ ಪುತ್ರಿ ಟೀನಾ ಕ್ಯಾರಿಸ್ ವೇಗಸ್ ಇವರು 12 ರಿಂದ 15 ವರ್ಷ ವಯೋಮಿತಿ ವಿಭಾಗದಲ್ಲಿ ಸೋಲೋ ಹಾಡುವಿಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page